2018 -19 ಸಾಲಿನಲ್ಲಿ 10 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ರೆ ಕೆಲವರಿಗೆ ಇನ್ನು ಪರಿಹಾರ ಹಣ ಕೊಟ್ಟಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಯಾದಗಿರಿಯಲ್ಲಿ ಮಾತನಾಡಿದ ಅವರು, ಯಾದಗಿರಿ ಜಿಲ್ಲೆಯಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದ್ದು, ಬಿತ್ತನೆ ಪ್ರಮಾಣ ಕಡಿಮೆಯಾಗಿದೆ, ಕಡೆಚೂರ- ಬಾಡಿಗಾಳ ಕೈಗಾರಿಕೆ ಸ್ಥಾಪನೆ ಮಾಡುವಲ್ಲಿ ಸರಕಾರ ನಿಷ್ಕಾಳಜಿ ತೋರಿದೆ. ಕೊನೆ ಭಾಗದ ಕಾಲುವೆ, ಹಾಗೂ ಸರಿಯಾಗಿ ವಿದ್ಯುತ್ ಪೂರೈಸುತ್ತಿಲ್ಲ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆಡಳಿತ ಪಕ್ಷ ಜನರ ಸಮಸ್ಯೆ