ಡಿಸಿಎಂ ಸ್ಥಾನ ಹೆಚ್ಚಿಸುವ ವಿಚಾರ ಅಂತರಿಕವಾಗಿಯೇ ಬಗೆಹರಿಸಿ ಎಂಬುವ ಕಾಂಗ್ರೆಸ್ ಹೈಕಮಾಂಡ್ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.