ಹಾವೇರಿ : ವಿರೋಧ ಪಕ್ಷದ ಸ್ಥಾನಕ್ಕಾಗಿ ಸಿದ್ದರಾಮಯ್ಯ ನಮ್ಮ ಸರ್ಕಾರವನ್ನು ಬೀಳಿಸಿದರು ಎಂಬ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, ಸಮ್ಮಿಶ್ರ ಸರ್ಕಾರ ಪತನವಾಗಿ ಮತ್ತೊಂದು ಸರ್ಕಾರ ಬಂದಿದೆ. ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ. ಸಮ್ಮಿಶ್ರ ಸರ್ಕಾರ ಪತನವಾಗಿರುವ ಬಗ್ಗೆ ಈಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ನಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ,