ಬೆಂಗಳೂರು : ಎರಡನೇ ವಿವಾಹಕ್ಕೆ ನಿರಾಕರಿಸಿದ ಮಾಜಿ ಪ್ರೇಯಸಿಗೆ ವ್ಯಕ್ತಿಯೊಬ್ಬ ಚಾಕು ಇರಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಚಾಕು ಇರಿತಕ್ಕೊಳಗಾದವಳನ್ನು ಅಮುದಾ ಎಂದು ಗುರುತಿಸಲಾಗಿದ್ದು, ಈಕೆ ಇಂದಿರಾನಗರ ನಿವಾಸಿಯಾಗಿದ್ದಾಳೆ. ಆಟೋ ಚಾಲಕ ನವಾಝ್ ಚಾಕು ಇರಿದ ಆರೋಪಿ.ಕೆಲ ವರ್ಷಗಳ ಹಿಂದೆ ಅಮುದಾ ಹಾಗೂ ನಯಾಝ್ ಪ್ರೀತಿಸುತ್ತಿದ್ದರು. ಈ ನಡುವೆ ನವಾಝ್ ಬೇರೆಯವರ ಜೊತೆ ಮದುವೆಯಾಗಿದ್ದ. ಇತ್ತ ಅಮುದಾ ಏಳುಮಲೈ ಎಂಬಾತನ ಜೊತೆ ಮದುವೆಯಾಗಿದ್ದಳು.ನಂತರ ಮತ್ತೆ ಪರಸ್ಪರ ಸಂಪರ್ಕಕ್ಕೆ ಬಂದಿದ್ದ ಮಾಜಿ