ಪ್ರಧಾನಿಯನ್ನು ಹೊಗಳುವ ನೆಪದಲ್ಲಿ ಬಿಜೆಪಿಯವರು ಪ್ರತಿಪಕ್ಷಗಳನ್ನು ಖಳನಾಯಕರನ್ನಾಗಿ ಮಾಡುತ್ತಿದೆ ಎಂದು ಮಾಜಿ ಸಚಿವ ವಿಶ್ವನಾಥ್ ಟೀಕಿಸಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಟೀಕೆ ಮಾಡಿದ ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಹಿಗ್ಗಾ ಮುಗ್ಗಾ ಟೀಕಿಸಿದ್ದಾರೆ.