ಯಾದಗಿರಿ : ಮಕ್ಕಳಾಗದ ಹಿನ್ನಲೆ ಮಾನಸಿಕ ಖಿನ್ನತೆಗೆ ಒಳಗಾಗಿ, ಮಹಿಳೆಯೊಬ್ಬಳು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿರಂಜೀವಿ ನಗರದಲ್ಲಿ ನಡೆದಿದೆ.