ಮೈಸೂರು(ಆ.06): ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆರೋಪ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹೌದು, ಮೈಸೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರಾಮಚಂದ್ರಪ್ಪ ಅವರು ನನ್ನ ಮೇಲೆ ಅತ್ಯಾಚಾರವಸಗಿದ್ದಾರೆ ಅಂತ ಸಂತ್ರಸ್ತೆ ನಿನ್ನೆಯಷ್ಟೇ ಪೊಲೀಸರಿಗೆ ದೂರು ಕೊಟ್ಟಿದ್ದಳು. ಆದರೆ ಇಂದು ಪೊಲೀಸರ ವಿಚಾರಣೆ ವೇಳೆ ಸಂತ್ರಸ್ತೆ ಉಲ್ಟಾ ಹೊಡೆದಿದ್ದಾಳೆ. ನನ್ನ ಮೇಲೆ ಅತ್ಯಾಚಾರ ಆಗಿಲ್ಲ. ಅಂತಹ ಯಾವ ಘಟನೆಯೂ ನಡೆದಿಲ್ಲ. ಪ್ರೊ.ರಾಮಚಂದ್ರ ಅವರು ನನ್ನ ಪಿಎಚ್ಡಿ