ಅಧಿವೇಶನದಲ್ಲೇ ಮಾಜಿ – ಹಾಲಿ ಸ್ಪೀಕರ್ ನಡುವೆ ವಾಗ್ಯುದ್ಧ

ಬೆಂಗಳೂರು, ಶುಕ್ರವಾರ, 11 ಅಕ್ಟೋಬರ್ 2019 (17:41 IST)

ಪ್ರವಾಹ ಸಂತ್ರಸ್ಥರ ವಿಷಯವಾಗಿ ಮಾತನಾಡುತ್ತಿದ್ದ ಸಿದ್ದರಾಮಯ್ಯರ ಮಾತು ನಿಲ್ಲಿಸೋಕೆ ಮುಂದಾದ ಸ್ಪೀಕರ್ ಕ್ರಮಕ್ಕೆ ವಿಪಕ್ಷಗಳಿಂದ  ಭಾರೀ ವಿರೋಧ ವ್ಯಕ್ತವಾಯಿತು.

ಈ ಗದ್ದಲದ ನಡುವೆಯೇ ಮಾತಿಗೆ ಮುಂದಾದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.

ಕಾಂಗ್ರೆಸ್ ಮುಖಂಡರಾಗಿರೋ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಮಾತಿಗೆ ಸ್ಪೀಕರ್ ಕಾಗೇರಿ ಪದೇ ಪದೇ ಅಡ್ಡಿಯಾಗಿ ಮಾತು ನಿಲ್ಲಿಸಿ ಅಂತ ಹೇಳೋಕೆ ಶುರುಮಾಡಿದ್ರು.

ಇದರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ರನ್ನು ಕೆರಳಿಸಿತ್ತು. ಹೀಗಾಗಿ ನಡುವೆ ಪ್ರವೇಶಿಸಿದ್ರು ರಮೇಶ್ ಕುಮಾರ್. ಆದರೆ ಮಾಜಿ ಸ್ಪೀಕರ್ ಗೂ ಕಾಗೇರಿ ಪರೋಕ್ಷವಾಗಿ ಟಾಂಗ್ ನೀಡಿದ್ರು. ಇದರಿಂದ ಕೆಲಕಾಲ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನೆರೆಗೆ ಹಾಳಾದ ಜಮೀನಲ್ಲೇ ಸೀಗೆ ಹುಣ್ಣಿಮೆ ಆಚರಣೆ: ಹಬ್ಬದ ದಿನ ಕಣ್ಣೀರು ಹಾಕಿದ ಅನ್ನದಾತ

ಪ್ರವಾಹದಿಂದ ಬೆಳೆ, ಬದುಕು ಕಳೆದುಕೊಂಡ ರೈತಾಪಿ ವರ್ಗ ಅಳಿದುಳಿದ ಜಮೀನಿನ ಬೆಳೆಯಲ್ಲೇ ಸೀಗೆ ಹುಣ್ಣಿಮೆ ...

news

ಕಿಸ್ ಮಾಡ್ತೀನಿ ಅಂತ ಪತ್ನಿಯ ನಾಲಿಗೆ ಕಟ್ ಮಾಡಿದ ಗಂಡ

ಗಂಡ – ಹೆಂಡತಿ ಜಗಳ ಉಂಡು ಮಲಗೋ ತನಕ ಅನ್ನೋದು ಹಳೇ ಗಾದೆ. ಈಗೀಗ ಕೆಲವು ದಂಪತಿಯ ಜಗಳ ಪೊಲೀಸ್ ಠಾಣೆ ...

news

ಈ ಬೀಜಕ್ಕಾಗಿ ಕುಟುಂಬದೊಂದಿಗೆ ಠಿಕಾಣಿ ಹೂಡಿರೋ ರೈತರು

ಕುಟುಂಬ ಸಹಿತವಾಗಿ ರೈತರು ಠಿಕಾಣಿ ಹೂಡಿರೋ ಘಟನೆ ನಡೆದಿದೆ.

news

ಹುಚ್ಚ ವೆಂಕಟ್ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಬಿಗ್ ಬಾಸ್ ಹೊಸ ಸರಣಿಯ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ವೇಳೆ ಹಳೇ ಸ್ಪರ್ಧಿ ಹುಚ್ಚ ವೆಂಕಟ್ ಬಗ್ಗೆ ...