ಬೆಂಗಳೂರು : ಎಕ್ಸಿಟ್ ಪೋಲ್ ಈಸ್ ನಾಟ್ ಎ ಎಕ್ಸಾಕ್ಟ್ ಪೋಲ್ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಎಕ್ಸಿಟ್ ಪೋಲ್ ಕಾರ್ಯಕರ್ತರಲ್ಲಿ ಉತ್ಸಾಹ ಕುಗ್ಗಿಸುವ ಕೆಲಸವಾಗಿದೆ. ಮೋದಿ ಅಲೆ ಮಾಧ್ಯಮಗಳಲ್ಲಿ ಮಾತ್ರ ಇದೆ. ಈ ಬಾರಿ ಯುಪಿಎ, ಮಹಾಘಟಬಂಧನ್ ಅಧಿಕಾರಕ್ಕೆ ಬರೋದು ಖಚಿತ. ಈಗಿನ ಸಮೀಕ್ಷೆಗಳು ಮೇ. 23 ರಂದು ಸುಳ್ಳಾಗಲಿವೆ. 2004 ರಲ್ಲಿ ಸೋನಿಯಾ ಗಾಂಧಿ ಸೋಲುತ್ತಾರೆಂದು ಸಮೀಕ್ಷೆಗಳು