ಮತದಾರರ ಭಾವನೆಗಳ ಮೇಲೆ ಎಕ್ಸಿಟ್ ಪೋಲ್ ಫಲಿತಾಂಶ ಪರಿಣಾಮ ಬೀರಲಿದೆ. ನಾನು ಗೊಂದಲಕ್ಕೆ ಒಳಗಾಗಿದ್ದೇನೆ ಅಂತ ಕೈ ಪಡೆಯ ಶಾಸಕ ಟ್ವೀಟ್ ಮಾಡಿದ್ದಾರೆ.ಇವಿಎಂ ಮತಯಂತ್ರಗಳ ಬಗ್ಗೆ ಶಾಸಕ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಎಕ್ಸಿಟ್ ಪೋಲ್ ಫಲಿತಾಂಶ ಬಗ್ಗೆ ನಾನು ಗೊಂದಲಕ್ಕೀಡಾಗಿದ್ದೇನೆ. ಚುನಾವಣೆ ಫಲಿತಾಂಶ ಬಂದ ಮೇಲೆ ಎಕ್ಸಿಟ್ ಪೋಲ್ ಬಗ್ಗೆ ನಾನು ಒಂದು ತೀರ್ಮಾನಕ್ಕೆ ಬರುತ್ತೇನೆ ಎಂದಿದ್ದಾರೆ.ಡಾ. ಕೆ.ಸುಧಾಕರ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ. ಇವಿಎಂ