ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆಡಿಎಸ್ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಭೇಟಿಯಾಗಿದ್ದಾರೆ.ಈ ಮೂಲಕ ಹೊರಟ್ಟಿ ಬಿಜೆಪಿ ಸೇರ್ಪಡೆ ಅಮಿತ್ ಷಾ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಮೂಲಕ 42 ವರ್ಷಗಳ ಕಾಲ ಜೆಡಿಎಸ್ನಲ್ಲಿದ್ದ ಹೊರಟ್ಟಿ ಬಿಜೆಪಿ ಸೇರುವುದು ಸನ್ನಿಹಿತವಾಗಿದೆ.ಈ ಬಗ್ಗೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಶೀಘ್ರದಲ್ಲೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ. ನಿಮ್ಮಂಥಹವರು ಪಕ್ಷಕ್ಕೆ ಬರಬೇಕು ಅಂತಾ