ಕೋರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಸಂಪೂರ್ಣವಾಗಿ ನಿಷೇದಾಜ್ಞೆ ಜಾರಿಯಲ್ಲಿದೆ. ಕಲಬುರಗಿ ಜಿಲ್ಲೆಯಲ್ಲಿ ಕೋರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ನಿಷೇದಾಜ್ಞೆ ಜಾರಿಯಲ್ಲಿದೆ. ಕಲಬುರಗಿ ನಗರದಲ್ಲಿರುವ ನಿರ್ಗತಿಕರು, ಭೀಕ್ಷುಕರು ಹಾಗೂ ನಿರ್ವಸತಿಗರಿಗೆ ಆಹಾರ ಒದಗಿಸಲು ಆಹಾರ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.ನಿರ್ಗತಿಕರು, ಭೀಕ್ಷುಕರು ಹಾಗೂ ನಿರ್ವಸತಿಗರಿಗೆ ಆಹಾರ ಧಾನ್ಯಗಳನ್ನು ಹಂಚಲು ಅನುಕೂಲವಾಗುವಂತೆ ಸ್ವಯಂ ಪ್ರೇರಿತರಾಗಿ ಆಹಾರ ಧಾನ್ಯಗಳನ್ನು ದಾನ ಮಾಡಲಿಚ್ಛಿಸುವ