ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಗಿಂತ ಪುನಾರಚನೆ ಸಾಧ್ಯತೆಯೇ ಹೆಚ್ಚಾಗಿದ್ದು, ಕೇಂದ್ರ ಸಚಿವ ಅಮಿತ್ ಶಾ ಭೇಟಿ ಬಳಿಕ ಅಂತಿಮ ತೀರ್ಮಾನ ಮಾಡಲಾಗುವುದು ಎನ್ನಲಾಗಿದೆ. ಆದಕಾರಣ ದೆಹಲಿಗೆ ಬಂದು ಭೇಟಿಯಾಗಲು ಸಿಎಂಗೆ ವರಿಷ್ಠರು ಸೂಚನೆ ನೀಡಿದ್ದು, ಹೀಗಾಗಿ 3-4 ದಿನಗಳಲ್ಲಿ ದೆಹಲಿಗೆ ಹೋಗುವುದಾಗಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಸಂಪುಟ ಪುನಾರಚನೆಯಾದ್ರೆ 6-7 ಸಚಿವರು ರಾಜೀನಾಮೆ ನೀಡುವ ಸಾಧ್ಯತೆ ಇದೆ. ಮೂವರು ಮಾಜಿ ಸಚಿವರಿಗೆ ಮತ್ತೆ ಸಚಿವ