ರಾಜಧಾನಿಯ ದಶ ದಿಕ್ಕುಗಳಿಗೂ 'ನಮ್ಮ ಮೆಟ್ರೋ' ಜಾಲ ವಿಸ್ತರಿಸುತ್ತಿದ್ದು, ಆರ್.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗವೂ ಮೆಟ್ರೋ ರೈಲು ಸಂಚಾರಕ್ಕೆ ಸಿದ್ಧವಾಗುತ್ತಿದೆ.