ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಪೋಟವಾಗಿದ್ದು,ಘಟನೆಯಲ್ಲಿ ಒಂದೇ ಕುಟುಂಬದ ಹತ್ತು ಜನರಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರವಾಗಿದೆ.ರಾಜಾಜಿನಗರದ ಮರಿಯಪ್ಪನಪಾಳ್ಯದಲ್ಲಿ ಈ ಘಟನೆ ನಡೆದಿದೆ.