ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಸಹೋದರಿ ಕವಿತಾ ಲಂಕೇಶ್ ನೀಡಿರುವ ದೂರಿನ ಪ್ರತಿ ವೆಬ್ ದುನಿಯಾ ಕನ್ನಡಕ್ಕೆ ಲಭ್ಯವಾಗಿದೆ. ಸೆ.5 ರಂದು ಅಂದರೆ ಗೌರಿ ಲಂಕೇಶ್ ಹತ್ಯೆಯಾದ ದಿನ ರಾತ್ರಿ 8.26ಕ್ಕೆ ಅವರ ತಾಯಿ ಇಂದಿರಾ ಲಂಕೇಶ್ ದೂರವಾಣಿಗೆ ಅನಾಮಧೇಯ ವ್ಯಕ್ತಿ 988604**** ನಂಬರ್ ನಿಂದ ಕರೆ ಮಾಡಿದ್ದಾನೆ. ಗೌರಿ ಲಂಕೇಶ್ ಗೆ ಏನೋ ಆಗಿದೆ ತಕ್ಷಣ ಬನ್ನಿ ಎಂದು ಹೇಳಿ ಫೋನ್ ಕಟ್