ಬೆಂಗಳೂರು : ಬೆಂಗಳೂರಿನಲ್ಲಿ ಸ್ಫೋಟಕ್ಕೆ ಶಂಕಿತ ಉಗ್ರರು ಸಂಚು ರೂಪಿಸಿದ್ದು, ಪೊಲೀಸರ ಎಚ್ಚರಿಕೆಯಿಂದ ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ ಎಂಬುದಾಗಿ ತಿಳಿದುಬಂದಿದೆ.ತನಿಖೆ ವೇಳೆ ಶಂಕಿತ ಉಗ್ರರ ಮಹಾ ಸಂಚು ತಿಳಿದುಬಂದಿದ್ದು, ಶಂಕಿತ ಉಗ್ರರ ವಿರುದ್ಧ ದಾಖಲಾದ ಎಫ್ ಐಆರ್ ಪ್ರತಿಯಲ್ಲಿ ಮಾಹಿತಿ ಬಯಲಾಗಿದೆ. ಐಸಿಸ್ ಸಂಘಟನೆಗೆ ಸೇರಿದ ಮೆಹಬೂಬ್ ಪಾಷಾ ಈ ಬಗ್ಗೆ ಸ್ಕೆಚ್ ಹಾಕಿದ್ದು, ಸಿಮಿ ಸಂಘಟನೆಯ ಸದಸ್ಯನ ಸಂಪರ್ಕದಲ್ಲಿದ್ದ ಮತ್ತೋರ್ವ ಮನ್ಸೂರ್ ಸ್ಫೋಟಕಕ್ಕೆ ಬೇಕಾದ ಶಸ್ತ್ರಾಸ್ತ್ರ ಮತ್ತು