ಚಿಕ್ಕಮಗಳೂರು : ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರ ಆಪ್ತ ಕಾರಿನಲ್ಲಿ ಆನೆ ದಂತ ಸಾಗಿಸುವಾಗ ಸಿಕ್ಕಿಬಿದ್ದ ಹಿನ್ನಲೆಯಲ್ಲಿ ಆತನ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳಿಗೆ ಸ್ಫೋಟಕ ವಸ್ತುಗಳು ದೊರಕಿವೆ.ಕಾರಿನಲ್ಲಿ ಆನೆ ದಂತ ಸಾಗಿಸುವಾಗ ಸಿಕ್ಕಿಬಿದ್ದಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಐಟಿ ಸೇಲ್ ಮುಖ್ಯಸ್ಥನಾಗಿರುವ ಶಬರೀಶ್ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ವೇಳೆ ಅಲ್ಲಿ ಅವರಿಗೆ ನಕ್ಷತ್ರ ಆಮೆ, ಕಲ್ಲು ಆನೆ, ಗನ್, ಪಿಸ್ತೂಲ್, ಬುಲೆಟ್, ಗಂಧದ