ರಾಜ್ಯದಲ್ಲಿ ಇದೇ ಮೊದಲ ಬಾರಿ ಸರ್ಕಾರಿ ಸ್ವಾಮ್ಯದಲ್ಲಿ ಪ್ರಾರಂಭವಾಗಿರುವ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಸುಸಜ್ಜಿತ ‘ಮಾವು ಸಂಸ್ಕರಣಾ ಘಟಕ’ ಮೊದಲ ವರ್ಷವೇ 25 ಟನ್ ಮಾವಿನ ಹಣ್ಣು ಸಂಸ್ಕರಿಸಿ ವಿವಿಧ ದೇಶಗಳಿಗೆ ರಫ್ತು ಮಾಡಿದೆ.ರಾಜ್ಯ ಮಾವು ಅಭಿವೃದ್ಧಿ ಮಂಡಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಮಾಡಿಕೆರೆಯಲ್ಲಿ ಸುಮಾರು 1.10 ಕೋಟಿ ರು. ವೆಚ್ಚದಲ್ಲಿ ಪ್ರಾರಂಭಿಸಿರುವ ಸಂಸ್ಕರಣಾ ಘಟಕವು ಫರೀದಾಬಾದ್ನ ರಾಷ್ಟ್ರೀಯ ಸಸ್ಯ ಉತ್ಪನ್ನ ಮತ್ತು ಸಂಸ್ಕರಣ ಕೇಂದ್ರ,ರಾಜ್ಯದ ಕೃಷಿ ಮತ್ತು ಸಂಸ್ಕರಿಸಿದ ಆಹಾರ