ಬೆಂಗಳೂರು : ನಗರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರರ ಬಾಳಲ್ಲಿ ಅಲ್ ಖೈದಾ ರಿಕ್ರೂಟರ್ಗಳು ದೊಡ್ಡ ಆಟವನ್ನೇ ಆಡಿದ್ದಾರೆ. ಪವಿತ್ರ ಕುರಾನ್ ಗ್ರಂಥವನ್ನೇ ತಿರುಚಿರುವ ಉಗ್ರರು ಯುವಕರನ್ನು ಉಗ್ರ ಸಂಘಟನೆಗೆ ಸೇರಲು ಪ್ರಚೋದನೆಗೆ ಒಳಗಾಗುವಂತೆ ಮಾಡಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.ಶಂಕಿತರಿಗೆ ಉಗ್ರ ಪ್ರಚೋದನೆ ಹೇಗಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯಿಂದ ಹೊರಬಿದ್ದಿದೆ. ಧರ್ಮಗ್ರಂಥಗಳ ಬಗ್ಗೆ ಅರಿವಿರದ ಯುವಕರಿಗೆ ಕುರಾನ್ನ ತಿರುಚಿದ ಪ್ರತಿ ನೀಡಿ ಪ್ರಚೋದನೆ ನೀಡಿದ್ದಾರೆ.ಬಂಧಿತ ಇಬ್ಬರು ಆರೋಪಿಗಳ