ರಾಮನಗರ : ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಟೋಲ್ ದರ ಹೆಚ್ಚಳಕ್ಕೆ ತೀವ್ರ ವಿರೋಧ ಎದುರಾದ ಬಳಿಕ ಹೆದ್ದಾರಿ ಪ್ರಾಧಿಕಾರ ತನ್ನ ಆದೇಶವನ್ನು ವಾಪಸ್ ಪಡೆದಿದೆ. ಟೋಲ್ ಪ್ರಾರಂಭವಾದ 17 ದಿನಗಳಲ್ಲಿ ದರ ಹೆಚ್ಚಳಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ದರ ಏರಿಕೆಯನ್ನು ಅಧಿಕಾರಿಗಳು ಮುಂದೂಡಿ ಮರು ಆದೇಶ ಹೊರಡಿಸಿದ್ದಾರೆ.ದಶಪಥ ಹೆದ್ದಾರಿಯ ಟೋಲ್ ಸಂಗ್ರಹ ಆರಂಭವಾಗಿ ಕೇವಲ 17ದಿನಗಳು ಕಳೆದಿವೆ. ಈ ನಡುವೆಯೇ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ