ಮುಂಬರುವ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿತ್ತು. ಕೊಂಚ ದುಬಾರಿ ಶುಲ್ಕ ವಿಧಿಸಿದ್ದರೂ, ಕೈ ಪಾಳಯದಲ್ಲಿ ಆಕಾಂಕ್ಷಿಗಳ ಉತ್ಸಾಹ ಕುಗ್ಗಿಲ್ಲ. ಸಾಕಷ್ಟು ದೊಡ್ಡ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ನ.5 ರಿಂದ 15ರವರೆಗೆ ಅರ್ಜಿ ನಮೂನೆ ಪಡೆದು ಸಲ್ಲಿಕೆ ಮಾಡಲು ಕಾಂಗ್ರೆಸ್ ಕಾಲಾವಕಾಶ ನೀಡಿತ್ತು. ಕಾಂಗ್ರೆಸ್ ಟಿಕೇಟ್ ಅರ್ಜಿ ಸಲ್ಲಿಸಲು ಇಂದು ಕೊನೆ ದಿನ ಎಂದು ದೊಡ್ಡ ಮಟ್ಟದಲ್ಲಿ ಸ್ಪಂಧನೆ ಕಂಡುಬಂದಿದೆ. ಆದ್ರೆ ಈವರೆಗೂ ಕಾಂಗ್ರೆಸ್