ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿ, ಮರುಮೌಲ್ಯಮಾಪನ ಮತ್ತು ಮರುಎಣಿಕೆ ಪ್ರಕ್ರಿಯೆಯಲ್ಲಿಯೂ ಅನುತ್ತೀರ್ಣರಾಗಿರುವಂತ ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಶುಲ್ಕ ಕಟ್ಟೋದಕ್ಕೆ, ದಿನಾಂಕವನ್ನು ವಿಸ್ತರಿಸಿದೆ