ಪಲ್ಸರ್ ಬೈಕ್ ಹತ್ತಿ ಹೊರಟರೆ ಸಾಕು, ಮಾರಕಾಸ್ತ್ರ ತೋರಿಸಿ ಕಂಡ ಕಂಡಲ್ಲಿ ಸುಲಿಗೆ ಮಾಡುತ್ತಿದ್ದ ಇಬ್ಬರು ನಟೋರಿಯಸ್ ಸುಲುಗೆಕೋರರನ್ನ ಕೊನೆಗೂ ರಾಜಗೋಪಾಲ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಐವತ್ತಕ್ಕೂ ಅಧಿಕ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಅಬ್ರಹಾರ್ ಹಾಗೂ ಅಫ್ತಾಬ್ ಬಂಧಿತ ಆರೋಪಿಗಳು.