ಫೇಲ್ ಆಗಿರುವ ವಿದ್ಯಾರ್ಥಿಗಳ ತೇರ್ಗಡೆ: ಉಪನ್ಯಾಸಕರು ವಶಕ್ಕೆ

ಸೋಮವಾರ, 21 ಏಪ್ರಿಲ್ 2014 (19:40 IST)

ಬೆಂಗಳೂರು: ಫೇಲ್ ಆಗಿರುವ ಬೆಂಗಳೂರು ವಿವಿ ವಿದ್ಯಾರ್ಥಿಗಳಿಂದ ಹಣ ಪಡೆದು ಪಾಸ್ ಮಾಡಿಸುವ ದಂಧೆಯಲ್ಲಿ ಭಾಗಿಯಾಗಿದ್ದ ರಾಜಾಜಿನಗರ ಪದವಿ ಕಾಲೇಜಿನ ಉಪನ್ಯಾಸಕ ಡಾ.ಕೊಟ್ರೇಶ್ ಎಂಬವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದಕ್ಕೆ ಹಿಂದೆ ಸಿಂಡಿಕೇಟ್ ಮಾಜಿ ಸದಸ್ಯ ವೇದಮೂರ್ತಿ ಎಂಬವರನ್ನು ಇದೇ ರೀತಿಯ ದಂಧೆಯಲ್ಲಿ ಭಾಗಿಯಾಗಿದ್ದ ಆರೋಪ ಹೊರಿಸಲಾಗಿತ್ತು.

ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಂದ ಲಕ್ಷಾಂತರ ಹಣವನ್ನು ಪಡೆದು ಅಂಕಪಟ್ಟಿಯನ್ನು ತಿದ್ದುಪಡಿ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತಿತ್ತು. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹೇಮಾಮಾಲಿನಿ ಭಾಷಣ ಮಾಡುತ್ತಿದ್ದ ವೇದಿಕೆ ಕುಸಿತ: ಅಪಾಯದಿಂದ ಪಾರು

ಬಿಜೆಪಿಯ ಮಥುರಾ ಕ್ಷೇತ್ರದ ಅಭ್ಯರ್ಥಿ ಮತ್ತು ಬಾಲಿವುಡ್ ನಟಿ ಹೇಮಾಮಾಲಿನಿ ಚುನಾವಣಾ ಪ್ರಚಾರ ...

news

ಮೋದಿ ನಾಮಪತ್ರಕ್ಕೆ ಅನುಮೋದನೆ ನೀಡಲು ನಿರಾಕರಿಸಿದ ಬಿಸ್ಮಿಲ್ಲಾ ಖಾನ್ ಪುತ್ರ

ಬಿಜೆಪಿಯ ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಮತ್ತು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಗುರುವಾರ ...

news

ಶೂಟ್‌ಔಟ್ ಪ್ರಕರಣವನ್ನು ಸಿಬಿಐಗೆ ವಹಿಸಲು ಪೂಜಾರಿ ಆಗ್ರಹ

ಮಂಗಳೂರು: ಮೇಲ್ನೋಟಕ್ಕೆ ತನಿಕೋಡುವಿನ ಚೆಕ್‌ಪೋಸ್ಟ್‌ನಲ್ಲಿ ಎಎನ್‌ಎಫ್ ಶೂಟ್ ಔಟ್ ಹಾಡುಹಗಲೇ ನಡೆದ ಹತ್ಯೆ ...

news

ಮರುಕಳಿಸಿದ ಡಿಸಂಬರ್ 16ರ ಘಟನೆ: ಚಲಿಸುತ್ತಿರುವ ಬಸ್‌ನಲ್ಲಿಯೇ ಸಾಮೂಹಿಕ ಅತ್ಯಾಚಾರ

ಬುಡಕಟ್ಟು ಸಮುದಾಯದ ಹುಡುಗಿಯೊಬ್ಬಳು ಚಲಿಸುತ್ತಿರುವ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ತುತ್ತಾದ ಘಟನೆ ...