ಆರ್ಮಿಯ ಉನ್ನತಾಧಿಕಾರಿ ಎಂದು ಹೇಳಿಕೊಂಡು ಅಡ್ಡಾಡುತ್ತಿದ್ದ ನಕಲಿ ವ್ಯಕ್ತಿಯನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಕಾರವಾರ ಸಿದ್ಧರ ನಿವಾಸಿ ವಿನಾಯಕ ಮಹಾಲೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈ ಆರೋಪಿ ಲೆಫ್ಟಿನೆಂಟ್ ಕರ್ನಲ್ ರ್ಯಾಂಕಿಂಗ್ ಯೂನಿಫಾರ್ಮ್ ಧರಿಸಿಕೊಂಡು ಅಡ್ಡಾಡುತ್ತಿದ್ದ. ಆರ್ಮಿಯಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಹಲವರಿಂದ ಹಣ ಪಡೆದು ಮೋಸ ಮಾಡಿದ್ದಾನೆ. ಈ ವ್ಯಕ್ತಿ 4 ಲಕ್ಷ , 66 ಸಾವಿರ, 35, ಸಾವಿರ ಹೀಗೆ ಒಬ್ಬೊಬ್ಬರಿಂದ ಹಣ ವಶಪಡಿಸಿಕೊಳ್ಳಲಾಗಿದೆ. ಉದ್ಯೋಗ ನೀಡುವುದಾಗಿ