ಜಿಲ್ಲಾಧಿಕಾರಿಯೊಬ್ಬರ ಹೆಸರಿನಲ್ಲಿ ನಕಲಿ ಇ ಮೇಲ್ ಐಡಿ ಸೃಷ್ಟಿಸಿ ಮೇಲ್ ಗಳನ್ನು ಕಳಿಸಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಐಡಿಯಿಂದ ಇ-ಮೇಲ್ ಕಳುಹಿಸುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಎಚ್ಚರಿಸಿದ್ದಾರೆ.ಜಿಲ್ಲಾಧಿಕಾರಿ ಅವರ ಹೆಸರಿನಲ್ಲಿ ನಕಲಿ ಇಮೇಲ್ ಖಾತೆ ತೆರೆದು ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳಿಗೆ ತಪ್ಪು ಸಂದೇಶ ಬರುವಂತಹ ಇ-ಮೇಲ್ ಕಳುಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೇಲ್ ಕಳಿಸಿದವರ ಮೇಲೆ ಕಠಿಣ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.ಅಧಿಕೃತ