ಬೆಂಗಳೂರು: ಪರಿಶಿಷ್ಟ ಜಾತಿ/ಪಂಗಡದ ಸುಳ್ಳು ಜಾತಿ ಪ್ರ ಮಾಣ ಪತ್ರ ಪಡೆಯುವ ವ್ಯಕ್ತಿ ಅಲ್ಲದೆ, ಕೊಡುವ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಪೊಲೀಸರಿಗೆ ಸರ್ಕಾರ ಆದೇಶಿಸಿದೆ. ಸರ್ಕಾರದ ಅವಲತ್ತು ಪಡೆಯುವ ಸಲುವಾಗಿ ನಕಲಿ ದಾಖಲೆ ಸಲ್ಲಿಸಿ ಎಸ್ಸಿ/ಎಸ್ಟಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಪ್ರಕರಣಗಳು ಹೆಚ್ಚಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಮೊದಲು ಸುಳ್ಳು ಜಾರಿ ಪ್ರಮಾಣ ಪತ್ರ ಎಂದು ಸಾಬೀತಾದ ಮೇಲೆ ಅಂತಿಮ ಆದೇಶಕ್ಕಾಗಿ