ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದ ಸೆಲ್ಲರ್ಗೆ ಬಿದ್ದು ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೆಲ್ಲರ್ಗೆ ಬಿದ್ದು 14 ವರ್ಷದ ಚಂದ್ರು ದುರ್ಮರಣವನ್ನಪ್ಪಿದ್ದಾನೆ. ಆಟವಾಡುವಾಗ ಆಯತಪ್ಪಿ ಬಿದ್ದು ಮೃತಪಟ್ಟಿರುವ ಸಾಧ್ಯತೆ ಅಂದಾಜಿಸಲಾಗಿದೆ. ಅಂಬೇಡ್ಕರ್ ಆಸ್ಪತ್ರೆಗೆ ಬಾಲಕನ ಮೃತದೇಹ ಸ್ಥಳಾಂತರ ಮಾಡಲಾಗಿದೆ. ಬಾಲಕ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ. ಟ್ಯಾನರಿ ರಸ್ತೆಯ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ. ತಂದೆ ಮುತ್ತು ಮೇಸ್ತ್ರಿ