Normal 0 false false false EN-US X-NONE X-NONE ಗದಗ : ಕ್ಷುಲಕ ಕಾರಣಕ್ಕೆ 2 ಕುಟುಂಬಗಳು ಮಾರಕಾಸ್ತ್ರದಿಂದ ಬಡಿದಾಡಿಕೊಂಡ ಘಟನೆ ಗದಗದ ಬೆಟಗೇರಿ ಸೆಟಲ್ಮೆಂಟ್ ನಲ್ಲಿ ನಡೆದಿದೆ. ಹಳೆ ವೈಷಮ್ಯದ ಹಿನ್ನಲೆಯಲ್ಲಿ 2 ಕುಟುಂಬಗಳು ರಸ್ತೆಯಲ್ಲಿ ಮಾರಕಾಸ್ತ್ರದಿಂದ ಬಡಿದಾಡಿಕೊಂಡಿದ್ದಾರೆ. ಇದರ ಪರಿಣಾಮ ಬುಲೆಟ್ ಬೈಕ್, ಕಾರ್, ಮನೆಯ ಕಿಟಕಿ, ಬಾಗಿಲು ಸಂಪೂರ್ಣ ಜಖುಂ ಆಗಿದೆ. ಹಾಗೇ ಈ ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ