ಹಾವೇರಿ : ಉಕ್ರೇನ್ನಲ್ಲಿ ಶೆಲ್ ದಾಳಿಯಿಂದ ಮೃತಪಟ್ಟ ಹಾವೇರಿಯ ಚಳಗೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಮೃತದೇಹವನ್ನು ಕುಟುಂಬಸ್ಥರು ಮೆಡಿಕಲ್ ಕಾಲೇಜಿಗೆ ದಾನ ಮಾಡಲು ನಿರ್ಧರಿಸಿದ್ದಾರೆ.ಈ ಬಗ್ಗೆ ಪಬ್ಲಿಕ್ ಟಿವಿ ಯೊಂದಿಗೆ ಮಾತನಾಡಿದ ನವೀನ್ ತಂದೆ ಶೇಖರಪ್ಪ ದಾವಣಗೆರೆಯಲ್ಲಿರುವ ಮೆಡಿಕಲ್ ಕಾಲೇಜಿಗೆ ಮಗನ ಮೃತದೇಹ ದಾನ ಮಾಡುವುದಾಗಿ ತಿಳಿಸಿದ್ದಾರೆ.ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮೃತಪಟ್ಟ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಭಾನುವಾರ ಮಧ್ಯಾಹ್ನದ ಹೊತ್ತಿಗೆ ಬೆಂಗಳೂರಿಗೆ ಬರಲಿದೆ.ಸೋಮವಾರ ಮುಂಜಾನೆ