ಬೆಂಗಳೂರು : ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ನಿಂದ ರಾಬರಿ ಆಗಿದೆ. ಮನೆ ಕೆಲಸದಾಕೆಯನ್ನ ನಂಬಿದ ಕುಟುಂಬ 1 ಕೋಟಿ ರೂ ಮೌಲ್ಯದ ಚಿನ್ನಾಭರಣ ಕಳೆದುಕೊಂಡಿದೆ. ಬಸವೇಶ್ವರ ನಗರದ ಗೃಹಲಕ್ಷ್ಮಿ ಲೇಔಟ್ ನಲ್ಲಿ ಘಟನೆ ನಡೆದಿದೆ. ವಿಘ್ನೇಶ್ವರಿ ಎಂಬ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ, ಕೈಕಾಲು ಕಟ್ಟಿ ರಾಬರಿ ಮಾಡಲಾಗಿದೆ. ವಿಘ್ನೇಶ್ವರಿ ಅವರ ಮಗ ನಂದೀಶ್ ಕಾಲೇಜಿಗೆ ಹೋಗಿದ್ದ ಮತ್ತು ಪತಿ ಕಚೇರಿಗೆ ತೆರಳಿದ್ದರು. ಈ ಸಂದರ್ಭ ನೋಡಿಕೊಂಡು ಕುಕೃತ್ಯವೆಸಗಲಾಗಿದೆ.ಒಬ್ಬಂಟಿಯಾಗಿದ್ದ