ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವನ್ನಪ್ಪಿದ ದುರಂತ ನಡೆದು ತಿಂಗಳು ಕಳೆಯುತ್ತಾ ಬಂದ್ರೂ BMRCL ಕ್ರಮಕೈಗೊಳ್ಳದೆ ಕಳ್ಳಾಟವಾಡುತ್ತಿದೆ. ಘಟನೆ ನಡೆದು ತಿಂಗಳು ಕಳೆದ್ರೂ ಕಂಟ್ರ್ಯಾಕ್ಟರ್ ಮೇಲೆ BMRCL ಇನ್ನೂ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದೆ. BMRCLನ ಈ ನಿರ್ಲಕ್ಷ್ಯದ ವಿರುದ್ಧ ನೊಂದ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸಾವನ್ನಪ್ಪಿದ ಮಗು ಮತ್ತು ತಾಯಿ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಿಸಿತ್ತು. ಪರಿಹಾರ ಘೋಷಿಸಿ ಇಷ್ಟು ದಿನ ಕಳೆದರೂ ಕುಟುಂಬಸ್ಥರಿಗೆ ಸರ್ಕಾರದ ಪರಿಹಾರ ಹಣ