ಕಳೆದ 24 ವರ್ಷಗಳಿಂದ ಒಂದೇ ಮನೆಯಲ್ಲಿ ವಾಸವಾಗಿದ್ದ ಕುಟುಂಬವೊಂದು, ಜಮೀನು ಮಾಲೀಕನ ದೌರ್ಜನ್ಯಕ್ಕೆ ಏಕಾ ಏಕಿ ನಡುರಾತ್ರಿಯಲ್ಲಿ ಬೀದಿಗೆ ಬಂದಿದೆ.ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಸೊಂಡೆಕೊಪ್ಪ ಗ್ರಾಮದಲ್ಲಿ, ಅಮಾನುಷ ಘಟನೆಗೆ ಸಾಕ್ಷಿಯಾಗಿದೆ. ಗ್ರಾಮಕ್ಕೆ ಕಳೆದ 24 ವರ್ಷದ ಹಿಂದೆ ಲಕ್ಷ್ಮಮ್ಮ ಹಾಗೂ ಕುಟುಂಬ, ಉದ್ಯೋಗ ಅರಸಿ ಇಲ್ಲಿಗೆ ಬಂದು ನೆಲೆಸಿತ್ತು. ಆದ್ರೆ ಕೆಲ ವರ್ಷಗಳ ಹಿಂದೆ ಇವರ ಮನೆಯಿದ್ದ ಜಮೀನಿನ ಮಾಲೀಕ, ಭೂಮಿಯನ್ನು ಪರಭಾರೆ ಮಾಡಿದ್ದಾರೆ. ಹೀಗಾಗಿ ಜಮೀನನ್ನು ಖರೀದಿಸಿದ