ಸವದತ್ತಿಯ ಖ್ಯಾತ ಉದ್ಯಮಿ ರಾಜ್ಯ ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿ ಆನಂದ ಚೋಪ್ರಾ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ ನಡೆದಿದೆ.