ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕಾಣಿ ಹಿಡಿದಿದ್ದು, ಮುಖ್ಯಮಂತ್ರಿ ಹುದ್ದೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ..