ಅತಿವೃಷ್ಟಿಯಿಂದ ಬೆಳೆ ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಮನನೊಂದು ರೈತನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೀದರ್ ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಬೋತಗಿ ಗ್ರಾಮದಲ್ಲಿ ರೈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.