ತಮಿಳುನಾಡಿಗೆ ನೀರು ಬಿಡುವ ಮುಖಾಂತರ ನಾಡಿನ ಅನ್ನದಾತರಿಗೆ ಸರ್ಕಾರ ದ್ರೋಹ ಬಗೆದಿದೆ ಎಂದು ಸರ್ಕಾರದ ವಿರುದ್ಧ ಕುರುಬರು ಶಾಂತಕುಮಾರ್ ಆಕ್ರೋಶ ಹೊರಹಾಕಿದ್ದಾರೆ.ರೈತರ ಹಿತಾಸಕ್ತಿ ಕಾಪಾಡೊಗಾಗಿ ಹೇಳಿ ಅಧಿಕಾರಕ್ಕೆ ಬಂದು ಇದೀಗ ರೈತರಿಗೆ ಸರ್ಕಾರ ಮೋಸ ಮಾಡುತ್ತಿದೆ.ರಾಜ್ಯದಲ್ಲಿ ಮಳೆ ಪ್ರಮಾಣ ಕಮ್ಮಿ ಇದ್ದರು ತಮಿಳುನಾಡಿಗೆ ನೀರು ಬಿಡುವುದು ಎಷ್ಟು ಸರಿ.ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೆ ಈಗಾಗಲೇ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಡಿಸಿಎಂ ಡಿಕೆ ಶಿವಕುಮಾರ್ ಇಂಥ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸ್ತೀವಿ ಅನ್ನೋದು ಎಷ್ಟರ