ಸಿಎಂ ಸಿದ್ದರಾಮಯ್ಯ ಕೊನೆಗೂ ರೈತರ ಸಂಕಷ್ಟಕ್ಕೆ 50,000 ರೂ. ವರೆಗಿನ ಸಹಕಾರಿ ಬ್ಯಾಂಕ್`ಗಳಲ್ಲಿ ರೈತರು ಮಾಡಿರುವ ಸಾಲಮನ್ನಾ ಮಾಡಿ ವಿಧಾನಸಭೆಯಲ್ಲಿ ಆದೇಶಿಸಿದ್ದಾರೆ. 22 ಲಕ್ಷಕ್ಕೂ ಅಧಿಕ ಜನರಿಗೆ ಇದರಿಂದ ಅನುಕೂಲವಾಗಲಿದೆ. ಇದೀಗ, ಸಾಲಮನ್ನಾದ ಚೆಂಡು ನೇರ ಪ್ರಧಾನಮಂತ್ರಿ ಅಂಗಳಕ್ಕೆ ತಲುಪಿದೆ. ಹೌದು, ಕೇಂದ್ರ ಸರ್ಕಾರ ಸಾಲಮನ್ನಾ ನೆರವು ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಕೇಳಿದಾಗಲೆಲ್ಲ ಮೊದಲು ಸಹಕಾರಿ ಬ್ಯಾಂಕ್ ಸಾಲಮಾಡಿ ಬಳಿಕ ಕೇಂದ್ರ ಸರ್ಕಾರವನ್ನ ಕೇಳಿ ಎಂದು ವಿಪಕ್ಷ ಬಿಜೆಪಿ ಮುಖಂಡರು