ಮೊದಲ ಬಾರಿಗೆ 12 ಮಹಿಳೆಯರಿಗೆ,8 ಎಸ್ಸಿ,12 ಎಸ್ಟಿ ಸಮುದಾಯದ ನಾಯಕರಿಗೆ ಮಂತ್ರಿ ಸ್ಥಾನ ನೀಡಿದ್ದಾರೆ. ಮೋದಿ ಅವರು ತಮ್ಮ ಸಂಪುಟದಲ್ಲಿ ಅವಕಾಶ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸಾಮಾಜಿಕ ನ್ಯಾಯವೋ,ಚುನಾವಣೆ ತಂತ್ರವೋ ಗೊತ್ತಿಲ್ಲ ಆದರೆ ಅದು ಏನೇ ಇದ್ದಾರು ಮೋದಿಯವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ , ನಾನು ಪ್ರಧಾನಿಯಾಗಿದ್ದಾಗಲು ಇಂತಹದ್ದೇ ಅವಕಾಶ ಸೃಷ್ಟಿಸಿದ್ದೆ. ಈ ಬಾರಿ ಅಧಿವೇಶದಲ್ಲಿ ನಾನು