ತೋಟಗಾರಿಕೆ ಸಚಿವರನ್ನು ತರಾಟೆಗೆ ತೆಗೆದುಕೊಂಡ ರೈತ!

ವಿಜಯಪುರ, ಶನಿವಾರ, 12 ಜನವರಿ 2019 (15:39 IST)

ತೋಟಗಾರಿಕೆ ಸಚಿವರನ್ನು ರೈತರೊಬ್ಬರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ವಿಜಯಪುರ ನಗರದಲ್ಲಿ ಸಾವಯವ ಮತ್ತು ಸಿರಿಧಾನ್ಯ ಮೇಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.
ಎಂ.ಸಿ .ಮನಗೂಳಿ ಭಾಷಣ ಮುಕ್ತಾಯದ ವೇಳೆ ಘಟನೆ ನಡೆದಿದೆ. ಯಾವ ತಾಲೂಕಿನಲ್ಲಿ ಜಾನುವಾರುಗಳಿಗೆ ಮೇವು ಕೊಟ್ಟಿದ್ದೀರಿ ಎಂದು ರೈತರೊಬ್ಬರು ಸಚಿವರಿಗೆ ಪ್ರಶ್ನೆ ಮಾಡಿದರು.

ನಾಗಠಾಣ ಗ್ರಾಮದ ರೈತರೊಬ್ಬರು ಸಚಿವರನ್ನು ತರಾಟೆಗೆ ತೆಗೆದುಕೊಂಡರು. ಪ್ರಶ್ನೆಯಿಂದ ಎಚ್ಚೆತ್ತ ಸಚಿವರು ಮಾತನಾಡಿ, ಮೂರು ದಿನಗಳ ಹಿಂದೆ ಸಚಿವ ಸಂಪುಟ ಉಪ ಸಮಿತಿ ಬರ ಅಧ್ಯಯನ ನಡೆಸಿದ್ದೇವೆ. ಸಭೆ ಮಾಡಿ ಮೇವು ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಉತ್ತರ ನೀಡಿದರು.


 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಂಜಾರರು ಪತ್ರ ಚಳುವಳಿ ನಡೆಸಿದ್ಯಾಕೆ?

ಅಖಿಲ ಕರ್ನಾಟಕ ಬಂಜಾರ ಸೇವಾಲಾಲ ಯುವ ಸೇನೆಯಿಂದ ಪತ್ರ ಚಳುವಳಿ ನಡೆಸಲಾಯಿತು.

news

ಸಕ್ಕರೆ ನಾಡಿನಲ್ಲಿ ಇಂದು ಅಂಬಿ ನುಡಿ ನಮನ

ದಿವಂಗತ ಅಂಬರೀಷ್ ಹುಟ್ಟೂರು ಮಂಡ್ಯದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ.

news

ಸಿದ್ದಗಂಗಾ ಶ್ರೀಗಳ ಹೆಲ್ತ್ ಬುಲೆಟಿನ್ ರಿಲೀಸ್!

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಕೊಂಚಮಟ್ಟಿನ ಚೇತರಿಕೆ ಕಂಡುಬಂದಿದೆ. ನಿನ್ನೆಯ ಆರೋಗ್ಯ ಸ್ಥಿತಿಯೇ ಇಂದೂ ...

news

ಕಡಲ ನಗರಿಯಲ್ಲಿ ರಿವರ್ ಫೆಸ್ಟಿವಲ್ ಸಂಭ್ರಮ

ಮಂಗಳೂರು ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ರಿವರ್ ಫೆಸ್ಟಿವಲ್ ನಡೆಯುತ್ತಿದೆ.