ಬಳ್ಳಾರಿ : ಕಳೆದ ಹಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ದೊಂಬರಾಟವನ್ನು ಕಂಡು ಬಳ್ಳಾರಿಯ ರೈತರು ಕಿಡಿಕಾರಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತಾಡಿದ ರೈತರು, ರಾಜ್ಯದಲ್ಲಿ ಮಳೆ ಇಲ್ಲದೆ, ಬೆಳೆಗೆ ನೀರಿಲ್ಲದೆ, ರೈತರು ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ. ಇತ್ತ ಕಡೆ ಮೂರು ಪಕ್ಷಗಳು ವಿಧಾನಸೌಧದಲ್ಲಿ ಕಿತ್ತಾಡುತ್ತಾ ಕಾಲಹರಣ ಮಾಡುತ್ತಿವೆ. ರೈತರ ಸಮಸ್ಯೆಗೆ ಒಂದು ದಿನವೂ ಹೀಗೆ ಚರ್ಚೆ ನಡೆಸಲಿಲ್ಲ. ಶಾಸಕರನ್ನು 30-40-50 ಕೋಟಿ ಹಣ ಕೊಟ್ಟು ಖರೀದಿ ಮಾಡುತ್ತಿದ್ದಾರೆ. ನಮ್ಮ