ಕೋವಿಡ್ -19 ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ವಿಧಿಸಲಾಗಿದ್ದ ಲಾಕ್ಡೌನ್ ನಿಂದಾಗಿ ಬೆಳೆ ನಷ್ಟವಾಗಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಹಣ್ಣು ಮತ್ತು ತರಕಾರಿ ಬೆಳೆಗಳು ಮಾರಾಟವಾಗದೆ ನಷ್ಟ ಅನುಭವಿಸಿರುವ ಬೆಳೆಗಾರರಿಗೆ ಒಂದು ಹೆಕ್ಟೇರ್ಗೆ ಗರಿಷ್ಠ 15,000 ರೂ. ಮೀರದಂತೆ ಹಾಗೂ ಕನಿಷ್ಟ 2,000 ರೂ ಪರಿಹಾರ ನೀಡುವ ಯೋಜನೆ ಜಾರಿಗೊಳಿಸಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ. ಬಾಳೆ,