ಸಾಲದ ಹೊರೆಯಿಂದಾಗಿ ಬೇಸತ್ತು ರೈತರು ಆತ್ಮಹತ್ಯೆಗೆ ಶರಣಾಗಬೇಡಿ. ಒಂದು ವರ್ಷದವರೆಗೆ ಕಾಯಿರಿ. ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕರೆ ನೀಡಿದ್ದಾರೆ. ಮುಂದಿನ ವರ್ಷ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಅಧಿಕಾರಕ್ಕೆ ಬಂದ ನಂತರ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಿದೆ. ಜೆಡಿಎಸ್ ಪಕ್ಷದಿಂದ ಮಾತ್ರ ರೈತರ ಅಭಿವೃದ್ಧಿ ಸಾಧ್ಯ ಎಂದು ಛಾಪಾಕಾಗದದ ಮೇಲೆ ಬರೆದುಕೊಡ್ತೇನೆ ಎಂದು ಸವಾಲ್ ಹಾಕಿದ್ದಾರೆ. ಜೆಡಿಎಸ್ ಪಕ್ಷ ಬಿಟ್ಟು ಬೇರೆ ಯಾವ ಪಕ್ಷವೂ ರೈತರ