ರೈತನಿಗೆ ನಾವು ದೋಖಾ ಹಾಕೊಲ್ಲ. ರಾಷ್ಟ್ರೀಯ ಬ್ಯಾಂಕ್ ವರ್ಗೀಕರಣ ಮಾಡೋವಾಗ ತಪ್ಪಾಗಿದೆ. ಇದು ರಾಷ್ಟ್ರೀಯ ಬ್ಯಾಂಕ್ ನ ಸಮಸ್ಯೆ. ಆದ್ರೆ ಮಾಧ್ಯಮಗಳು ಸುದ್ದಿ ಮಾಡ್ತಿವೆ. ಹೀಗಂತ ಸಿಎಂ ಸಿಡಿಮಿಡಿಗೊಂಡಿದ್ದಾರೆ.ಯಾದಗಿರಿ ಜಿಲ್ಲೆಯಲ್ಲಿ ರೈತರ ಬ್ಯಾಂಕ್ ಅಕೌಂಟ್ ಗಳಿಂದ ಸಾಲಮನ್ನಾದ ಹಣ ರೀಫಂಡ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ, ನಮ್ಮಿಂದ ತಪ್ಪಾಗಿರೋದು ಅಂತ ಬ್ಯಾಂಕ್ ನವರೇ ಹೇಳಿಕೊಂಡಿದ್ದಾರೆ. ಜನರನ್ನ ತಪ್ಪು ದಾರಿಗೆ ಎಳೆಯಬೇಡಿ. ಅಸತ್ಯವಾಗಿರೋದನ್ನ ತೋರಿಸಬೇಡಿ. 800 ರೈತರಿಗೆ ಈ ರೀತಿ