ಹಾಸನದ ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸರ್ಕಾರ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಜನರೇ ಕಾಡಾನೆಗಳ ಕಾಟಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಸಕಲೇಶಪುರ ತಾಲೂಕಿನ ಹೊಸಕೊಪ್ಪಲು ಗ್ರಾಮದ ರೈತರು ಹಾಗೂ ಕಾಫಿ ಬೆಳೆಗಾರರು, 20 ಅಡಿ ಅಗಲ 20 ಅಡಿ ಆಳದ ಕಂದಕ ತೋಡಿದ್ದಾರೆ. ಕಂದಕ ತೋಡಿದರೆ ಆನೆ ದಾಳಿ ತಪ್ಪಿಸಬಹುದು ಅನ್ನೋದು ಈ ಗ್ರಾಮಸ್ಥರ ಲೆಕ್ಕಾಚಾರ. ಕಂದಕದ ಮೇಲೆ ಬಿದಿರು ಹಾಗೂ ಕಟ್ಟಿಗೆಗಳನ್ನು