ನಾಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿ ಮೋದಿ ಭೇಟಿ ವೇಳೆ ಕಪ್ಪು ಪಟ್ಟಿಯನ್ನು ಪ್ರದರ್ಶಿಸಲು ರೈತರು ಮುಂದಾಗಿದ್ದಾರೆ. ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಕಪ್ಪು ಪಟ್ಟಿ ಪ್ರದರ್ಶನಕ್ಕೆ ತೀರ್ಮಾನ ಮಾಡಲಾಗಿದೆ.