ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಂಪೌಂಡ್ ವಿಷಯಕ್ಕೆ ಇದೀಗ ರೈತರು ಗರಂ ಆಗಿದ್ದಾರೆ. ಮಂಡ್ಯದ ಮಾದಾಪುರ ಗ್ರಾಮದಲ್ಲಿ ಜಮೀನುಗಳಿಗೆ ಹೋಗಲು ರಸ್ತೆಯನ್ನು ಬಿಡದೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಕಾಂಪೌಂಡ್ ನಿರ್ಮಿಸಲಾಗುತ್ತಿದೆ. ಈ ಕ್ರಮ ಖಂಡಿಸಿ ಕೆ.ಆರ್. ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಮಿನಿವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.ಗ್ರಾಮದ ನೂರಾರು ಎಕರೆ ಜಮೀನಿಗೆ ಹೋಗಿ ಬರಲು, ಕೃಷಿ ಚಟುವಟಿಕೆಗಳನ್ನು ಮಾಡಲು ಕಂಪೌಂಡ್ ನಿರ್ಮಾಣದಿಂದ