ಬೆಳಗಾವಿ : ಸುಮಾರು 10ಕೋಟಿವರೆಗೆ ಖರ್ಚು ಮಾಡಿ ಶೀಘ್ರದಲ್ಲಿ ತಮ್ಮ ಮಗಳ ಮದುವೆ ಮಾಡಲು ಹೊರಟ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರ ವಿರುದ್ಧ ರೈತರು ಹೋರಾಟಕ್ಕೆ ಸಜ್ಜಾಗಿದ್ದಾರೆ. ಸುಮಾರು ಒಂದೂವರೆ ತಿಂಗಳು ಕ್ಷೇತ್ರದ ಜನರನ್ನ ಮರೆತು ಮುಂಬೈನಲ್ಲಿ ಐಷಾರಾಮಿ ಹೋಟೆಲ್ನಲ್ಲಿ ತಂಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸುಮಾರು 10ಕೋಟಿವರೆಗೆ ಖರ್ಚು ಮಾಡಿ ಶೀಘ್ರದಲ್ಲೇ ಮಗಳ ಮದುವೆ ಮಾಡಲು ಹೊರಟಿದ್ದಾರೆ. ಆದರೆ ತಮ್ಮ