ಬೆಂಗಳೂರು: ಸಾಲಮನ್ನಾ ಮಾಡುವಂತೆ ಆಗ್ರಹಿಸಿ ವಿವಿಧ ಕಡೆಯಿಂದ ರೈತರು ಇಂದು ಬೆಳಿಗ್ಗೆಯೇ ಸಿಎಂ ಕುಮಾರಸ್ವಾಮಿ ಭೇಟಿಗೆ ಆಗಮಿಸಿದ್ದಾರೆ.ಬೆಂಗಳೂರಿನಲ್ಲಿರುವ ಸಿಎಂ ಎಚ್ ಡಿಕೆ ನಿವಾಸಕ್ಕೆ ಆಗಮಿಸಿದ ರೈತರು 2002 ರಿಂದ ನಂತರ ರೈತರು ವಿವಿಧ ಬ್ಯಾಂಕ್ ಗಳಲ್ಲಿ ಮಾಡಿದ ಸಂಪೂರ್ಣ ಸಾಲ ಮನ್ನಾ ಮಾಡಿ ಎಂದು ಆಗ್ರಹಿಸಿದ್ದಾರೆ.ಕೆಲವೇ ದಿನಗಳಲ್ಲಿ ಸಿಎಂ ತಮ್ಮ ಸರ್ಕಾರದ ಮೊದಲ ಬಜೆಟ್ ಮಂಡಿಸಲಿದ್ದು, ಈ ಸಂದರ್ಭದಲ್ಲಿ ಸಾಲಮನ್ನಾ ವಿಚಾರಕ್ಕೆ ಆದ್ಯತೆ ನೀಡುವ ನಿರೀಕ್ಷೆಯಿದೆ. ಈ ಮೊದಲು ಸಿಎಂ